ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಮುಖ್ಯಮಂತ್ರಿ ಅವರಿಂದ ಪ್ರಧಾನಮಂತ್ರಿ ಭೇಟಿ
Posted On:
22 AUG 2022 1:05PM by PIB Bengaluru
ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಸಂದೇಶ ಟ್ವೀಟ್ ಮಾಡಿದೆ;
"ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ಡಿ ( @ysjagan ) ಅವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು."
**************
(Release ID: 1853563)
Visitor Counter : 188
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam