ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ಶುಭ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 AUG 2022 12:10PM by PIB Bengaluru
ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ಶುಭ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ, ನಿರ್ದಿಷ್ಟವಾಗಿ ಸಿಖ್ ಸಮುದಾಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
“ಇಂದು ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ನ ಶುಭ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ, ನಿರ್ದಿಷ್ಟವಾಗಿ ಸಿಖ್ ಸಮುದಾಯಕ್ಕೆ ಶುಭ ಕೋರುತ್ತಿದ್ದೇನೆ. ಶ್ರೀ ಗುರು ಗ್ರಂಥ್ ಸಾಹಿಬ್ ಜೀ ಅವರ ಪವಿತ್ರ ಬೋಧನೆಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತವೆ ಮತ್ತು ನಮ್ಮ ಸಮಾಜವನ್ನು ಹೆಚ್ಚು ನ್ಯಾಯಯುತ, ಒಳಗೊಳ್ಳುವಿಕೆ ಮತ್ತು ಸಹಾನುಭೂತಿಯಿಂದ ನೋಡುವಂತೆ ಮಾಡುತ್ತವೆ” ಎಂದು ಹೇಳಿದ್ದಾರೆ.
******
(ಪ್ರಕಟಣೆ ಐ.ಡಿ.: 1855038)
ವಿಸಿಟರ್ ಕೌಂಟರ್ : 160
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam