ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 AUG 2022 11:56PM by PIB Bengaluru
ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ತಂಡ ಅಮೋಘ ಕೌಶಲ್ಯ ಮತ್ತು ದೃಢವಾದ ಸ್ಫೂರ್ತಿಯನ್ನು ಪ್ರದರ್ಶಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ;
“#ಭಾರತ ತಂಡ ಇಂದಿನ #ಏಷ್ಯಾ ಕಪ್ 2022 ರಲ್ಲಿ ಎಲ್ಲಾ ಹಂತದಲ್ಲೂ ಅದ್ಭುತ ಪ್ರದರ್ಶನ ತೋರಿದೆ. ತಂಡ ಅಮೋಘ ಕೌಶಲ್ಯ ಮತ್ತು ದೃಢವಾದ ಸ್ಫೂರ್ತಿಯನ್ನು ಪ್ರದರ್ಶಿಸಿದೆ. ಈ ಗೆಲುವಿಗಾಗಿ ಅಭಿನಂದನೆಗಳು.” ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1855185)
ವಿಸಿಟರ್ ಕೌಂಟರ್ : 189
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Telugu