ಪ್ರಧಾನ ಮಂತ್ರಿಯವರ ಕಛೇರಿ
ಗಣೇಶ ಚತುರ್ಥಿಯಂದು ದೇಶದ ಜನತೆ ಶುಭಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
31 AUG 2022 8:50AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
"यतो बुद्धिरज्ञाननाशो मुमुक्षोः, यतः सम्पदो भक्तसन्तोषिकाः स्युः।
यतो विघ्ननाशो यतः कार्यसिद्धिः, सदा तं गणेशं नमामो भजामः।।
गणेश चतुर्थी की ढेरों शुभकामनाएं। गणपति बाप्पा मोरया!
ಗಣೇಶ ಚತುರ್ಥಿಯ ಶುಭಾಶಯಗಳು. ಭಗವಾನ್ ಶ್ರೀ ಗಣೇಶನ ಆಶೀರ್ವಾದ ಸದಾ ನಮ್ಮೆಲ್ಲರ ಮೇಲೆ ಇರಲಿ.
****
(ಪ್ರಕಟಣೆ ಐ.ಡಿ.: 1855851)
ವಿಸಿಟರ್ ಕೌಂಟರ್ : 217
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu