ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಯುಕೆಯ ಮುಂದಿನ ಪ್ರಧಾನಿಯಾಗಿ ಆಯ್ಕೆಯಾದ ಲಿಜ್ ಟ್ರಸ್ ಅವರಿಗೆ  ಪ್ರಧಾನಮಂತ್ರಿ ಶ್ರೀ ಮೋದಿಯವರಿಂದ  ಅಭಿನಂದನೆ

प्रविष्टि तिथि: 05 SEP 2022 6:13PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಯುನೈಟೆಡ್ ಕಿಂಗ್‌ಡಂನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಲಿಜ್ ಟ್ರಸ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ಮೋದಿ ಅವರು  ಲಿಜ್ ಟ್ರಸ್ ಅವರ ಹೊಸ ಹುದ್ದೆ ಮತ್ತು ಜವಾಬ್ದಾರಿಗಳಿಗೆ ಶುಭ ಹಾರೈಸಿದರು.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;

"ಯುಕೆಯ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅಭಿನಂದನೆಗಳು @trussliz. ನಿಮ್ಮ ನಾಯಕತ್ವದಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಮತ್ತಷ್ಟು ಬಲಗೊಳ್ಳುತ್ತದೆ ಎಂಬ ವಿಶ್ವಾಸವಿದೆ. ನಿಮ್ಮ ಹೊಸ ಹುದ್ದೆ ಮತ್ತು ಜವಾಬ್ದಾರಿಗಳಿಗಾಗಿ ನಿಮಗೆ ಶುಭ ಹಾರೈಸುತ್ತೇನೆ."

 

*****

 


(रिलीज़ आईडी: 1857107) आगंतुक पटल : 157
इस विज्ञप्ति को इन भाषाओं में पढ़ें: हिन्दी , English , Urdu , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam