ಪ್ರಧಾನ ಮಂತ್ರಿಯವರ ಕಛೇರಿ
ಕೀನ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ವಿಲಿಯಂ ಎಸ್ ರುಟೋ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
प्रविष्टि तिथि:
07 SEP 2022 5:46PM by PIB Bengaluru
ಕೀನ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ವಿಲಿಯಂ ಎಸ್ ರುಟೋ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
“ಕೀನ್ಯಾ ಅಧ್ಯಕ್ಷರಾಗಿ ಆಯ್ಕೆಯಾದ @ವಿಲಿಯಮ್ಸ್ ರುಟೋ ಅವರಿಗೆ ಅಭಿನಂದನೆಗಳು. ಐತಿಹಾಸಿಕ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಗಾಗಿ ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದುರುನೋಡುತ್ತಿದ್ದೇನೆ.” ಎಂದು ಹೇಳಿದ್ದಾರೆ.
*****
(रिलीज़ आईडी: 1857658)
आगंतुक पटल : 209
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam