ಪ್ರಧಾನ ಮಂತ್ರಿಯವರ ಕಛೇರಿ
ಜನತೆಗೆ ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ
प्रविष्टि तिथि:
08 SEP 2022 9:08AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ, ವಿಶೇಷವಾಗಿ ಕೇರಳ ಮತ್ತು ವಿಶ್ವದಾದ್ಯಂತ ನೆಲೆಸಿರುವ ಮಲಯಾಳಿ ಸಮುದಾಯದ ಜನರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಎಲ್ಲರಿಗೂ, ವಿಶೇಷವಾಗಿ ವಿಶ್ವದಾದ್ಯಂತ ನೆಲೆಸಿರುವ ಕೇರಳ ಮತ್ತು ಮಲಯಾಳಿ ಸಮುದಾಯದ ಜನರಿಗೆ ಓಣಂ ಶುಭಾಶಯಗಳು. ಈ ಹಬ್ಬವು ಪ್ರಕೃತಿ ಮಾತೆಯ ಪ್ರಮುಖ ಪಾತ್ರವನ್ನು ಮತ್ತು ನಮ್ಮ ಕಠಿಣ ಪರಿಶ್ರಮಿ ರೈತರ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. ಓಣಂ ನಮ್ಮ ಸಮಾಜದಲ್ಲಿ ಸಾಮರಸ್ಯದ ಮನೋಭಾವವನ್ನು ಹೆಚ್ಚಿಸಲಿ."
*****
(रिलीज़ आईडी: 1857741)
आगंतुक पटल : 163
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam