ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ನ ಅಂಬಾಜಿಯಲ್ಲಿ ನಡೆದ ರಸ್ತೆ ದುರಂತದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ 

Posted On: 02 SEP 2022 2:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಅಂಬಾಜಿನಲ್ಲಿ ನಡೆದ ದುರಂತದಲ್ಲಿ ಜೀವಹಾನಿ ಆಗಿರುವುದಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅವರು ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. 

ಪ್ರಧಾನಮಂತ್ರಿ ಕಚೇರಿ ಟ್ವೀಟ್ ನಲ್ಲಿ 

“ಗುಜರಾತ್ ನ ಅಂಬಾಜಿಯಲ್ಲಿ ನಡೆದ ರಸ್ತೆ ಅಪಘಡದಲ್ಲಿ ಜೀವಹಾನಿ ಆಗಿರುವುದರಿಂದ ತೀವ್ರ ನೋವಾಗಿದೆ. ಗಾಯಗೊಂಡಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ. ತೊಂದರೆಗೀಡಾದವರಿಗೆ ಸಾಧ್ಯವಾದ ಎಲ್ಲ ನೆರವನ್ನು ಒದಗಿಸಲಾಗುವುದು: ಪ್ರಧಾನಿ ನರೇಂದ್ರ ಮೋದಿ’’

 

******



(Release ID: 1857820) Visitor Counter : 102