ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುಲಿ ಥೇವರ್‌ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

प्रविष्टि तिथि: 01 SEP 2022 9:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಪುಲಿ ತೇವರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ: 

"ವೀರ ಪುಲಿ ಥೇವರ್‌ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳು. ಅವರ ಶೌರ್ಯ ಮತ್ತು ದೃಢ ನಿಶ್ಚಯವು ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡುತ್ತದೆ. ಅವರು ಸಾಮ್ರಾಜ್ಯಶಾಹಿಯನ್ನು ಪ್ರತಿರೋಧಿಸುವಲ್ಲಿ ಮುಂಚೂಣಿಯಲ್ಲಿದ್ದರು. ಅವರು ಸದಾ ಜನರಿಗಾಗಿ ಹೋರಾಡುತ್ತಿದ್ದರು."

*****


(रिलीज़ आईडी: 1858299) आगंतुक पटल : 154
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Manipuri , Assamese , Punjabi , Gujarati , Odia , Tamil , Telugu , Malayalam