ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಪಿಯೂಷ್ ಗೋಯಲ್ ಅವರ ನಿವಾಸದಲ್ಲಿ ಗಣೇಶ ಚತುರ್ಥಿ ಆಚರಣೆಯಲ್ಲಿ ಪ್ರಧಾನ ಮಂತ್ರಿ ಭಾಗಿ

प्रविष्टि तिथि: 31 AUG 2022 10:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ನಿವಾಸದಲ್ಲಿ ಗಣೇಶ ಚತುರ್ಥಿ ಆಚರಣೆಯಲ್ಲಿ ಪಾಲ್ಗೊಂಡರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:

"ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ನನ್ನ ಸಹೋದ್ಯೋಗಿ @PiyushGoyal ಜೀ ಅವರ ನಿವಾಸದಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದೆ. ಭಗವಾನ್ ಶ್ರೀ ಗಣೇಶನ ಆಶೀರ್ವಾದವು ಯಾವಾಗಲೂ ನಮ್ಮ ಮೇಲೆ ಉಳಿಯಲಿ,''  ಎಂದಿದ್ದಾರೆ.

 

*****


(रिलीज़ आईडी: 1858303) आगंतुक पटल : 147
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam