ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಆಚಾರ್ಯ ವಿನೋಬಾ ಭಾವೆ ಜಯಂತಿ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ  

Posted On: 11 SEP 2022 10:23AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ವಿನೋಬಾ ಭಾವೆ ಜಯಂತಿ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತೇನೆ. ಅವರ ಜೀವನವು ಗಾಂಧಿ ತತ್ವಗಳ ದ್ಯೋತಕವಾಗಿದೆ. ಅವರು ಸಾಮಾಜಿಕ ಸಬಲೀಕರಣದ ಬಗ್ಗೆ ಒಲವು ಹೊಂದಿದ್ದರು ಮತ್ತು 'ಜೈ ಜಗತ್' ಎಂಬ ಕರೆ ನೀಡಿದ್ದರು. ಅವರ ಆದರ್ಶಗಳಿಂದ ನಾವು ಪ್ರೇರಣೆ ಪಡೆದಿದ್ದೇವೆ ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ಕನಸುಗಳನ್ನು ನನಸಾಗಿಸಲು ಬದ್ಧರಾಗಿದ್ದೇವೆ’’.

*****(Release ID: 1858473) Visitor Counter : 129