ಪ್ರಧಾನ ಮಂತ್ರಿಯವರ ಕಛೇರಿ

ಹಿಂದಿ ದಿವಸದಂದು ಜನತೆಗೆ ಪ್ರಧಾನ ಮಂತ್ರಿ ಶುಭಾಶಯ

Posted On: 14 SEP 2022 10:40AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದಿ ದಿವಸದಂದು ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;

"हिन्दी ने विश्वभर में भारत को एक विशिष्ट सम्मान दिलाया है। इसकी सरलता, सहजता और संवेदनशीलता हमेशा आकर्षित करती है। हिन्दी दिवस पर मैं उन सभी लोगों का हृदय से अभिनंदन करता हूं, जिन्होंने इसे समृद्ध और सशक्त बनाने में अपना अथक योगदान दिया है।" ಎಂದು ಹೇಳಿದ್ದಾರೆ.

 

*****
 



(Release ID: 1859187) Visitor Counter : 136