ಪ್ರಧಾನ ಮಂತ್ರಿಯವರ ಕಛೇರಿ

ಒಡಿಶಾದ ಝರ್ಸುಗುಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ

Posted On: 17 SEP 2022 1:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಝರ್ಸುಗುಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಹೀಗೆ ಟ್ವೀಟ್‌ ಮಾಡಿದೆ:

"ಒಡಿಶಾದ ಝರ್ಸುಗುಡಾದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ದುಃಖ ತಂದಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಿ

 

*****



(Release ID: 1860200) Visitor Counter : 111