ಪ್ರಧಾನ ಮಂತ್ರಿಯವರ ಕಛೇರಿ
ಇಟಲಿಯ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಫ್ರಟೆಲಿ 'ಡಿ' ಇಟಾಲಿಯಾ ಪಕ್ಷದ ಜಾರ್ಜಿಯಾ ಮೆಲೋನಿ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
28 SEP 2022 8:51AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಟಲಿಯ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಫ್ರಟೆಲಿ 'ಡಿ' ಇಟಾಲಿಯಾ ಪಕ್ಷದ ಜಾರ್ಜಿಯಾ ಮೆಲೋನಿ ಅವರನ್ನು ಅಭಿನಂದಿಸಿದ್ದಾರೆ.
ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಅವರು,"ಇಟಲಿಯ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಫ್ರಟೆಲಿ 'ಡಿ' ಇಟಾಲಿಯಾ ಪಕ್ಷದ ನೇತೃತ್ವ ವಹಿಸಿರುವ ಜಾರ್ಜಿಯಾ ಮೆಲೋನಿ ಅವರಿಗೆ ಅಭಿನಂದನೆಗಳು. ಉಭಯ ರಾಷ್ಡ್ರಗಳ ಸಂಬಂಧ ಬಲವರ್ಧನೆಗಾಗಿ ಒಟ್ಟಾಗಿ ಕಾರ್ಯ ನಿರ್ವಹಿಸೋಣ" ಎಂದು ಆಶಿಸಿದ್ದಾರೆ.
******
(ಪ್ರಕಟಣೆ ಐ.ಡಿ.: 1862891)
ವಿಸಿಟರ್ ಕೌಂಟರ್ : 295
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam