ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿಯವರಿಂದ ದುರ್ಗಾ ಮಾತೆಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಯ ಪ್ರಾರ್ಥನೆ
Posted On:
29 SEP 2022 8:58AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಸಮಯದಲ್ಲಿ ಭಕ್ತರಿಗೆ ದುರ್ಗಾ ಮಾತೆಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಯಯ ಆಶೀರ್ವಾದವನ್ನು ಕೋರಿದ್ದಾರೆ.
ಶ್ರೀ ಮೋದಿ ಅವರು ದೇವಿಯ ಪ್ರಾರ್ಥನೆಯ ಸ್ತುತಿಯನ್ನು ಸಹ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
"ಇಂದು ನವರಾತ್ರಿಯಂದು, ದುರ್ಗೆಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಯ ಚರಣಗಳಿಗೆ ಕೋಟಿ ಕೋಟಿ ನಮನಗಳು! ಮಾತೆಯ ಆಶೀರ್ವಾದದಿಂದ ಎಲ್ಲರ ಜೀವನವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಿರಲಿ, ಇದು ನನ್ನ ಹಾರೈಕೆ..." ಎಂದು ಅವರು ಟ್ವೀಟ್ ಮಾಡಿದ್ದಾರೆ.
*******
(Release ID: 1863415)
Visitor Counter : 165
Read this release in:
Malayalam
,
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu