ಪ್ರಧಾನ ಮಂತ್ರಿಯವರ ಕಛೇರಿ
ವಿಜಯ್ ಘಾಟ್‌ನಲ್ಲಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
02 OCT 2022 10:07AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಜಯ್ ಘಾಟ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಭಾರತದ ಇತಿಹಾಸ ದಕ್ಕೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ ಲಾಲ್ ಬಹಾದುರ್ ಶಾಸ್ತ್ರಿ ಅವರಿಗೆ ವಿಜಯ್ ಘಾಟ್‌ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
********
(ಪ್ರಕಟಣೆ ಐ.ಡಿ.: 1864587)
ವಿಸಿಟರ್ ಕೌಂಟರ್ : 204
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu