ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಅಂಬಾಜಿ ದೇವಸ್ಥಾನದಲ್ಲಿ ದರ್ಶನ ಪಡೆದು, ಪೂಜೆ ಸಲ್ಲಿಸಿದರು

प्रविष्टि तिथि: 30 SEP 2022 8:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 51 ಶಕ್ತಿ ಪೀಠಗಳಲ್ಲೊಂದಾದ ಗುಜರಾತ್ನ ಅಂಬಾಜಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು ಮತ್ತು ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಅಂಬಾಜಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಿಯವರು ನವರಾತ್ರಿಯ ಶುಭ ಸಂದರ್ಭದಲ್ಲಿ ಅಂಬಾಜಿಯಲ್ಲಿರುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪ್ರಧಾನಿಯವರು 2 ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ.

****


(रिलीज़ आईडी: 1864671) आगंतुक पटल : 212
इस विज्ञप्ति को इन भाषाओं में पढ़ें: Punjabi , English , Urdu , Marathi , हिन्दी , Bengali , Assamese , Manipuri , Gujarati , Odia , Tamil , Telugu , Malayalam