ಪ್ರಧಾನ ಮಂತ್ರಿಯವರ ಕಛೇರಿ
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಆಶಾ ಪರೇಖ್ ಅವರಿಗೆ ಪ್ರಧಾನಿ ಅಭಿನಂದನೆ
प्रविष्टि तिथि:
30 SEP 2022 10:46PM by PIB Bengaluru
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಆಶಾ ಪರೇಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಟ್ವೀಟ್ಗೆ ಪ್ರತ್ಯುತ್ತರವಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
“ಆಶಾ ಪರೇಖ್ ಜಿ ಅವರು ಅತ್ಯುತ್ತಮ ಚಲನಚಿತ್ರ ವ್ಯಕ್ತಿತ್ವ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ, ಅವರು ಬಹುಮುಖ ಪ್ರತಿಭೆ ಎಂದರೆ ಏನು ಎಂಬುದನ್ನು ತೋರಿಸಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಅವರಿಗೆ ಅಭಿನಂದನೆಗಳು.” ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
*****
(रिलीज़ आईडी: 1864692)
आगंतुक पटल : 122
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam