ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನ ಮಂತ್ರಿಗಳು ಭಾಗಿ

Posted On: 02 OCT 2022 7:41PM by PIB Bengaluru

ಗಾಂಧಿ ಜಯಂತಿ ಪ್ರಯುಕ್ತ ಭಾನುವಾರ ನವದೆಹಲಿಯ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

" ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾಗಿದ್ದೆ" ಎಂದು ಹೇಳಿದ್ದಾರೆ.

*****


(Release ID: 1864759) Visitor Counter : 164