ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸತ್ತಿನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 02 OCT 2022 4:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಇಂದು ಸಂಸತ್ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಟ್ವೀಟ್ ಮಾಡಿದ್ದು:

"ಪ್ರಧಾನಮಂತ್ರಿ @narendramodi ಅವರು ಇಂದು ಸಂಸತ್ ಭವನದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು” ಎಂದು ತಿಳಿಸಿದೆ.

*****


(Release ID: 1864762)