ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸತ್ ಭವನದಲ್ಲಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು

Posted On: 02 OCT 2022 4:27PM by PIB Bengaluru

ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಭವನದಲ್ಲಿ ಗಾಂಧೀಜಿಯವರಿಗೆ ನಮನ ಸಲ್ಲಿಸಿದರು.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಚೇರಿಯು,

" ಭಾನುವಾರ ಬೆಳಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸಿದರು" ಎಂದು ತಿಳಿಸಿದೆ.

*****


(Release ID: 1864764) Visitor Counter : 105