ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ
azadi ka amrit mahotsav

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವ ಸಾಧ್ಯತೆಯಿದೆ ಎಂಬ ವರದಿ ಸುಳ್ಳು ಮತ್ತು ವಾಸ್ತವಾಂಶಗಳಿಗೆ ವಿರುದ್ಧವಾಗಿದೆ

प्रविष्टि तिथि: 03 OCT 2022 4:57PM by PIB Bengaluru

ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಆರೋಪಿಸಿ ಮಾಧ್ಯಮಗಳ ಕೆಲವು ವಿಭಾಗಗಳಲ್ಲಿವರದಿಗಳು ಬಂದಿವೆ. ಈ ವರದಿಗಳು ಸುಳ್ಳು ಮತ್ತು ಸತ್ಯಕ್ಕೆ ವಿರುದ್ಧವಾಗಿವೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಈ ವರದಿಗಳನ್ನು ನಿರಾಕರಿಸುತ್ತದೆ.

 

*******
 


(रिलीज़ आईडी: 1864914) आगंतुक पटल : 191
इस विज्ञप्ति को इन भाषाओं में पढ़ें: English , Urdu , Marathi , हिन्दी , Punjabi , Gujarati , Odia , Tamil , Malayalam