ಪ್ರಧಾನ ಮಂತ್ರಿಯವರ ಕಛೇರಿ
ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮತ್ತು ಪೆಟ್ ಬಾಟಲ್‌ಗಳಿಂದ ಕಲಾಕೃತಿ ತಯಾರಿಸಿದ್ದಕ್ಕಾಗಿ ರೈಲ್ವೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
Posted On:
03 OCT 2022 9:47PM by PIB Bengaluru
ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮತ್ತು ಪೆಟ್ ಬಾಟಲ್‌ಗಳಿಂದ ಕಲಾಕೃತಿ ನಿರ್ಮಿಸಿರುವ ನೈಋತ್ಯ ರೈಲ್ವೆಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ.
ರೈಲ್ವೇ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
"ಇಂತಹ ಪ್ರಯತ್ನಗಳು ನವೀನ ಮತ್ತು ಶ್ಲಾಘನೀಯವಾದುವು ಮಾತ್ರವಲ್ಲ, ಬದಲಿಗೆ ನಮ್ಮ ಸುತ್ತಮುತ್ತಲಿನ ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ನಮ್ಮ ಮೂಲಭೂತ ನಾಗರಿಕ ಕರ್ತವ್ಯವನ್ನು ನೆನಪಿಸುತ್ತವೆ." ಎಂದು ಅವರು ಟ್ವೀಟ್ ಮಾಡಿದ್ದಾರೆ.
***
(Release ID: 1865014)
Visitor Counter : 160
Read this release in:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam