ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಕ್ರೀಡಾಕೂಟದ ಸ್ಪರ್ಧೆಗಳ ನಡುವೆ ಗರ್ಭಾ ಜನಪ್ರಿಯತೆ ಪಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
प्रविष्टि तिथि:
04 OCT 2022 3:51PM by PIB Bengaluru
ಕ್ರೀಡಾಕೂಟಗಳು ಕ್ರೀಡಾಪಟುಗಳಿಗೆ ವೈವಿಧ್ಯಮಯ ಸಂಸ್ಕೃತಿಯನ್ನು ಪರಿಚಯ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
ಭಾರತೀಯ ಕ್ರೀಡಾ ಪ್ರಾಧಿಕಾರದ ಟ್ವೀಟ್ ಗೆ ಸ್ಪಂದನೆಯಾಗಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು
“ಕ್ರೀಡಾ ಕೂಟಗಳು ಆಸಕ್ತಿದಾಯಕವಾಗಿರುತ್ತವೆ ಏಕೆಂದರೆ, ಅವು ಆಟಗಾರರಿಗೆ ವೈವಿಧ್ಯಮಯ ಸಂಸ್ಕೃತಿಯೊಂದಿಗೆ ಬೆರೆಯಲು ಅವಕಾಶ ಕಲ್ಪಿಸುತ್ತವೆ. ರಾಷ್ಟ್ರೀಯ ಕ್ರೀಡಾಕೂಟ (ನ್ಯಾಷನಲ್ ಗೇಮ್ಸ್) ಕ್ರೀಡಾಪಟುಗಳ ನಡುವೆ ಗರ್ಭಾ ಜನಪ್ರಿಯತೆ ಪಡೆಯುತ್ತಿರುವುದನ್ನು ನೋಡಲು ಸಂತೋಷವಾಗುತ್ತದೆ.” ಎಂದು ತಿಳಿಸಿದ್ದಾರೆ.
*****
(रिलीज़ आईडी: 1865097)
आगंतुक पटल : 188
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam