ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅರುಣಾಚಲಪ್ರದೇಶದ ಜಂಗ್ ನ ಸರ್ಕಾರಿ ಮಾಧ್ಯಮಿಕ ಶಾಲೆಯ ನಿರ್ವಹಣೆಗಾಗಿ ಅಭಿನಂದನೆ ಸಲ್ಲಿಸಿದ ಪ್ರಧಾನಿ 

Posted On: 04 OCT 2022 3:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜಂಗ್ ನ ಸರ್ಕಾರಿ ಮಾಧ್ಯಮಿಕ ಶಾಲೆಯ ಉತ್ತಮ ನಿರ್ವಹಣೆಗಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರ ಟ್ವೀಟ್ ಗೆ ಪ್ರಧಾನಮಂತ್ರಿ ಅವರು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.

“ತುಂಬಾ ಚೆನ್ನಾಗಿ ಕಾಣುತ್ತಿದೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ವಂದನೆಗಳು’’

********


(Release ID: 1865116) Visitor Counter : 122