ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಜಯ ದಶಮಿಯಂದು ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 05 OCT 2022 9:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಶಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಧೈರ್ಯ, ಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.
 
"ವಿಜಯದ ಸಂಕೇತವಾದ ವಿಜಯದಶಮಿಯಂದು ನಾಡಿನ ಸಮಸ್ತ ಜನತೆಗೆ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಧೈರ್ಯ, ಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲಿ ಎಂದು ನಾನು ಹಾರೈಸುತ್ತೇನೆ." ಎಂದು ಪ್ರಧಾನಿಯವರು ಟ್ವೀಟ್‌ ಮಾಡಿದ್ದಾರೆ.

 

******


(रिलीज़ आईडी: 1865369) आगंतुक पटल : 210
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam