ಪ್ರಧಾನ ಮಂತ್ರಿಯವರ ಕಛೇರಿ
ಹಿಮಾಚಲ ಪ್ರದೇಶದ ಯೋಜನೆಗಳ ಕುರಿತ ಪ್ರಜೆಗಳ ಟೀಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
05 OCT 2022 10:35AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ಯೋಜನೆಗಳ ಕುರಿತ ನಾಗರಿಕರ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಹಿಮಾಚಲಪ್ರದೇಶಕ್ಕೆ ಪ್ರಯಾಣ ಕೈಗೊಂಡಿದ್ದಾರೆ.
ಬಿಲಾಸ್ ಪುರದ ಏಮ್ಸ್ ಲೋಕಾರ್ಪಣೆ ಕುರಿತು, ಪ್ರಧಾನಮಂತ್ರಿ ಅವರೇ ಅದರ ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು.
“ರಾಷ್ಟ್ರೀಯ ಹೆದ್ದಾರಿ 105ರಲ್ಲಿ ಪಿಂಜೋರ್ ನಿಂದ ನಲಗಢದವರೆಗೆ 31 ಕಿ.ಲೋಮೀಟರ್ ಉದ್ದದ ಚತುಷ್ಪಥ ರಸ್ತೆ ಕಾಮಗಾರಿಯಲ್ಲಿ 1690 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ’’
******
(ಪ್ರಕಟಣೆ ಐ.ಡಿ.: 1865378)
ವಿಸಿಟರ್ ಕೌಂಟರ್ : 211
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam