ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
Posted On:
05 OCT 2022 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದ್ದು.
"ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಾಂತ್ವನಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಆಶಿಸುತ್ತೇನೆ" ಎಂದು ತಿಳಿಸಿದೆ.
******
(Release ID: 1865391)
Visitor Counter : 134
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam