ಪ್ರಧಾನ ಮಂತ್ರಿಯವರ ಕಛೇರಿ

ನಾರಿ ಶಕ್ತಿಯನ್ನು ಬಲಪಡಿಸುವ ಸಾಮೂಹಿಕ ಬದ್ಧತೆಗೆ ಪ್ರಧಾನಮಂತ್ರಿ ಶ್ಲಾಘನೆ

Posted On: 05 OCT 2022 10:22AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದಲ್ಲಿ ನಾರಿಶಕ್ತಿಯನ್ನು ಬಲಪಡಿಸುವಲ್ಲಿ 130 ಕೋಟಿ ಭಾರತೀಯರ ಸಾಮೂಹಿಕ ಬದ್ಧತೆಗಳನ್ನು ಶ್ಲಾಘಿಸಿದ್ದಾರೆ.

ಭಾರತದಲ್ಲಿ ಹೆಣ್ಣು ಶಿಶು ಮರಣ ಪ್ರಮಾಣ ಇಳಿಮುಖವಾಗುತ್ತಿರುವ ಬಗ್ಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಸ್ಮೃತಿ ಇರಾನಿ ಅವರು ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

"ಇದು ನಮ್ಮ ನಾರಿ ಶಕ್ತಿಯನ್ನು ಬಲಪಡಿಸಲು 130 ಕೋಟಿ ಭಾರತೀಯರ ಸಾಮೂಹಿಕ ಬದ್ಧತೆಯನ್ನು ಪ್ರತಿಬಿಂಬಿಸುವ ಉತ್ತಮ ಸಂಕೇತವಾಗಿದೆ" ಎಂದು ಅವರು ಹೇಳಿದ್ದಾರೆ.

 

*******



(Release ID: 1865393) Visitor Counter : 147