ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
06 OCT 2022 9:17AM by PIB Bengaluru
ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರ ಕಾರ್ಯಾಲಯ ಟ್ವೀಟ್ ಮಾಡಿದ್ದು, ಅದರಲ್ಲಿ.
"ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ದುರ್ಗಾ ಪೂಜಾ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ: ಪ್ರಧಾನಮಂತ್ರಿ @narendramodi
ಎಂದು ಹೇಳಿದ್ದಾರೆ.
****
(रिलीज़ आईडी: 1865542)
आगंतुक पटल : 246
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam