ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮ್ಮ ಬಿಲಾಸ್‌ಪುರ ರ‍್ಯಾಲಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲ ಕಲಾಕೃತಿಗಳನ್ನು ಶ್ಲಾಘಿಸಿದ ಪ್ರಧಾನಿ

प्रविष्टि तिथि: 06 OCT 2022 3:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿನ ತಮ್ಮ ಭಾಷಣದಲ್ಲಿ ಇಬ್ಬರು ವಿದ್ಯಾರ್ಥಿಗಳ ಸೃಜನಶೀಲ ಕಲಾಕೃತಿಗಳನ್ನು ಹಂಚಿಕೊಂಡಿದ್ದಾರೆ. ರಚನಾತ್ಮಕ ಭಾವಚಿತ್ರಗಳಿಗಾಗಿ ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಪತ್ರಕರ್ತೆ ಡಾ.ಅಶ್ವಿನಿ ಶರ್ಮಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

"ಸೃಜನಾತ್ಮಕ… ಉಮಂಗ್ ಮತ್ತು ಪೂನಂ ಅವರಿಗೆ ಧನ್ಯವಾದಗಳು" ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

*****


(रिलीज़ आईडी: 1865630) आगंतुक पटल : 194
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam