ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರಗತಿದಾಯಕ ಅಭಿವೃದ್ಧಿಯನ್ನು ದಾಖಲಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
07 OCT 2022 11:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರಗತಿದಾಯಕ ಅಭಿವೃದ್ಧಿಯನ್ನು ದಾಖಲಿಸಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ವಾರ್ತಾ ಮತ್ತು ಪಿ,ಆರ್, ಜಮ್ಮು ಮತ್ತು ಕಾಶ್ಮೀರದ ಟ್ವೀಟ್ ಅನ್ನು ಉಲ್ಲೇಖಿಸಿ, ಪ್ರಧಾನ ಮಂತ್ರಿಯವರು ಟ್ವೀಟ್ ಮಾಡಿದ್ದಾರೆ;
"ಅದ್ಭುತ ಸುದ್ದಿ! ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅವರ ಆತ್ಮೀಯತೆ ಮತ್ತು ಆತಿಥ್ಯಕ್ಕಾಗಿ ಅಭಿನಂದನೆಗಳು" ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
******
(Release ID: 1866144)
Visitor Counter : 114
Read this release in:
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam