ಪ್ರಧಾನ ಮಂತ್ರಿಯವರ ಕಛೇರಿ
ಮಿಲಾದ್ -ಉನ್ -ನಬಿ ಶುಭಾಶಯ ಸಲ್ಲಿಸಿದ ಪ್ರಧಾನಮಂತ್ರಿ
Posted On:
09 OCT 2022 10:34AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಲಾದ್ -ಉನ್ – ನಬಿ ಸಂದರ್ಭದಲ್ಲಿ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;
"ಮಿಲಾದ್-ಉನ್-ನಬಿಯ ಸಂದರ್ಭದಲ್ಲಿ ಶುಭಾಶಯಗಳು. ಈ ಶುಭ ಸಂದರ್ಭ ನಮ್ಮ ಸಮಾಜದಲ್ಲಿ ಶಾಂತಿ, ಒಗ್ಗಟ್ಟು ಮತ್ತು ಸಹಾನುಭೂತಿಯನ್ನು ಮತ್ತಷ್ಟು ಹೆಚ್ಚಿಸಲಿ. ಈದ್ ಮುಬಾರಕ್."
***
(Release ID: 1866325)
Visitor Counter : 145
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam