ಪ್ರಧಾನ ಮಂತ್ರಿಯವರ ಕಛೇರಿ
ಡಾ. ತೆಮ್ಸುಲಾ ಆವೊ ಅವರ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
10 OCT 2022 11:31AM by PIB Bengaluru
ಸಾಹಿತ್ಯ ಕೃತಿಗಳ ಮೂಲಕ ಅದ್ಭುತವಾದ ನಾಗಾ ಸಂಸ್ಕೃತಿಯನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ. ತೆಮ್ಸುಲಾ ಆವೊ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು
ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
“ಅದ್ಭುತ ನಾಗಾ ಸಂಸ್ಕೃತಿಯನ್ನು ತಮ್ಮ ಸಾಹಿತ್ಯ ಕೃತಿಗಳ ಮೂಲಕ ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ. ತೆಮ್ಸುಲಾ ಆವೊ ಅವರ ನಿಧನದಿಂದ ಅತೀವ ದುಃಖವಾಗಿದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವರ ಪ್ರಯತ್ನಗಳು ಗಮನಾರ್ಹ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ.''
*****
(रिलीज़ आईडी: 1866476)
आगंतुक पटल : 194
इस विज्ञप्ति को इन भाषाओं में पढ़ें:
Marathi
,
English
,
Urdu
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam