ಪ್ರಧಾನ ಮಂತ್ರಿಯವರ ಕಛೇರಿ
ಈಶಾನ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಬಲವರ್ಧನೆಗೆ ಪ್ರಧಾನಿ ಶ್ಲಾಘನೆ
Posted On:
14 OCT 2022 10:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುವಾಹಟಿಯಲ್ಲಿಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಮೆಂದಿಪಥಾರ್-ಗುವಾಹಟಿ-ಶೋಖುವಿ ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರುತ್ತಿರುವುದಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಭಾರತೀಯ ರೈಲ್ವೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
"ಕಳೆದ 8 ವರ್ಷಗಳಲ್ಲಿ ಈಶಾನ್ಯ ಭಾಗದಲ್ಲಿ ಸಂಪರ್ಕವನ್ನು ಬಲವರ್ಧನೆಗೊಳಿಸುವ ನಿರಂತರ ಪ್ರಯತ್ನಗಳು ನಡೆದಿವೆ. ಇದು ವಿಶೇಷವಾಗಿ ಈ ಭಾಗದ ಯುವಜನತೆಗೆ ಸಹಾಯಕವಾಗಲಿದೆ”
(Release ID: 1868163)
Read this release in:
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam