ಪ್ರಧಾನ ಮಂತ್ರಿಯವರ ಕಛೇರಿ
ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
Posted On:
15 OCT 2022 6:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 7ನೇ ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ, ಪ್ರಧಾನ ಮಂತ್ರಿಗಳು ಈ ರೀತಿ ಹೇಳಿದರು;
"ನಮ್ಮ ಮಹಿಳಾ ಕ್ರಿಕೆಟ್ ತಂಡವು ತಮ್ಮ ಧೈರ್ಯ ಮತ್ತು ಕುಶಲತೆಯಿಂದ ನಮಗೆ ಹೆಮ್ಮೆ ತರುತ್ತದೆ. ಮಹಿಳಾ ಏಷ್ಯಾಕಪ್ ಗೆದ್ದ ತಂಡಕ್ಕೆ ಅಭಿನಂದನೆಗಳು. ಅವರು ಅತ್ಯುತ್ತಮ ಕೌಶಲ್ಯ ಮತ್ತು ತಂಡವಾಗಿ ಹೋರಾಡಿದ್ದಾರೆ. ಮುಂಬರುವ ಪ್ರಯತ್ನಗಳಿಗಾಗಿ ಆಟಗಾರ್ತಿಯರಿಗೆ ಶುಭ ಹಾರೈಕೆಗಳು" ಎಂದು ಹೇಳಿದ್ದಾರೆ.
*****
(Release ID: 1868493)
Visitor Counter : 125
Read this release in:
Assamese
,
English
,
Urdu
,
Hindi
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam