ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ

Posted On: 18 OCT 2022 2:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಉಂಟಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿಗಳ‌ ಕಚೇರಿ ಈ‌ ಕುರಿತು‌ ಹೀಗೆ ಟ್ವೀಟ್ ಮಾಡಿದೆ:

"ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತವು ತೀವ್ರ ದುಃಖ ತಂದಿದೆ.‌ ಈ ದುರಂತದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು: ಪ್ರಧಾನಿ‌ ನರೇಂದ್ರ ಮೋದಿ @narendramodi"

*****



(Release ID: 1868868) Visitor Counter : 117