ಪ್ರಧಾನ ಮಂತ್ರಿಯವರ ಕಛೇರಿ
ಸ್ವೀಡನ್‌ನ ಮುಂದಿನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ಪ್ರಧಾನಿ ಅಭಿನಂದನೆ
प्रविष्टि तिथि:
19 OCT 2022 9:46AM by PIB Bengaluru
ಸ್ವೀಡನ್‌ನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
"ಸ್ವೀಡನ್‌ನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ಅಭಿನಂದನೆಗಳು. ನಮ್ಮ ಬಹುಮುಖಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ." ಎಂದು ಪ್ರಧಾನಿಯವರು ಟ್ವೀಟ್ ನಲ್ಲಿ ಹೇಳಿದ್ದಾರೆ.
*****
(रिलीज़ आईडी: 1869225)
आगंतुक पटल : 160
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam