ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಬದರೀನಾಥ ಧಾಮದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
ಅಲಕಾನಂದ ನದಿ ತೀರದಲ್ಲಿಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
प्रविष्टि तिथि:
21 OCT 2022 3:06PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಬದರೀನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು. ಶ್ರೀ ನರೇಂದ್ರ ಮೋದಿ ಅವರು ಗರ್ಭಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರು ಅಲಕಾನಂದ ನದಿ ತೀರದ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.




ಪ್ರಧಾನಮಂತ್ರಿಯವರೊಂದಿಗೆ ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಮತ್ತು ಉತ್ತರಾಖಂಡದ ರಾಜ್ಯಪಾಲ ನಿವೃತ್ತ ಜನರಲ್ ಗುರ್ಮಿತ್ ಸಿಂಗ್ ಕೂಡ ಇದ್ದರು.
*****
(रिलीज़ आईडी: 1869962)
आगंतुक पटल : 167
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam