ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೀಪಾವಳಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 24 OCT 2022 8:33AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. ಈ ಬೆಳಕಿನ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಅವರು ಹಾರೈಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, 

"ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿಯು ಪ್ರಕಾಶ ಮತ್ತು ತೇಜಸ್ಸಿನೊಂದಿಗೆ ಸಂಬಂಧಿಸಿದ್ದಾಗಿದೆ. ಈ ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಮನೋಭಾವವನ್ನು ಹೆಚ್ಚಿಸಲಿ. ನೀವು ಕುಟುಂಬ ಮತ್ತು ಸ್ನೇಹಿತರೊಂದಿಗೆ ಅದ್ಭುತವಾದ ದೀಪಾವಳಿಯನ್ನು ಆಚರಿಸುತ್ತಿದ್ದೀರಿ ಎಂದು ನಾನು ಭಾವಿಸುತ್ತೇನೆ. 

 "दीपावली की आप सभी को ढेरों शुभकामनाएं। प्रकाश का यह पर्व हर किसी के जीवन में खुशियां और उत्तम स्वास्थ्य लेकर आए।" ಎಂದು ತಿಳಿಸಿದ್ದಾರೆ.

*******


(ಪ್ರಕಟಣೆ ಐ.ಡಿ.: 1870644) ವಿಸಿಟರ್ ಕೌಂಟರ್ : 196