ಪ್ರಧಾನ ಮಂತ್ರಿಯವರ ಕಛೇರಿ
ಐಸಿಸಿ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
ದೃಢವಾದ ಇನ್ನಿಂಗ್ಸ್ ಗಾಗಿ ವಿರಾಟ್ ಕೊಹ್ಲಿಗೆ ಶ್ಲಾಘನೆ
Posted On:
23 OCT 2022 11:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಟಿ 20 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಹೋರಾಟ ನಡೆಸಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು:
"ಭಾರತ ತಂಡವು ಉತ್ತಮವಾಗಿ ಹೋರಾಡಿ ಗೆಲುವು ಸಾಧಿಸಿದೆ! ಇಂದು ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಅಭಿನಂದನೆಗಳು. ದೃಢವಾದ ಪ್ರದರ್ಶನದೊಂದಿಗೆ ಅದ್ಭುತ ಇನ್ನಿಂಗ್ಸ್ ಗಾಗಿ http://@imVkohli ಗೆ ವಿಶೇಷವಾಗಿ ಅಭಿನಂದನೆಗಳು. ಮುಂದಿನ ಪಂದ್ಯಗಳಿಗೂ ಶುಭ ಹಾರೈಕೆಗಳು" ಎಂದು ತಿಳಿಸಿದ್ದಾರೆ.
***
(Release ID: 1870673)
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam