ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೀಪಾವಳಿಯಂದು ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಶ್ರೀ ರಾಮ್‌ ನಾಥ್ ಕೋವಿಂದ್ ಹಾಗೂ ಶ್ರೀ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ ಪ್ರಧಾನಿ

ಪ್ರಕಟಣಾ ದಿನಾಂಕ: 24 OCT 2022 9:17PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್‌ಕರ್, ಮಾಜಿ ರಾಷ್ಟ್ರಪತಿ ಶ್ರೀ ರಾಮ್‌ ನಾಥ್ ಕೋವಿಂದ್ ಮತ್ತು ಮಾಜಿ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು, ಈ ರೀತಿ ಹೇಳಿದ್ದಾರೆ:

***


(ಪ್ರಕಟಣೆ ಐ.ಡಿ.: 1870701) ವಿಸಿಟರ್ ಕೌಂಟರ್ : 195