ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದ ರಿಷಿ ಸುನಾಕ್ ಅವರನ್ನು ಅಭಿನಂದಿಸಿದ ಪ್ರಧಾನಿ

प्रविष्टि तिथि: 24 OCT 2022 9:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಟನ್ನಿನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶ್ರೀ ರಿಷಿ ಸುನಾಕ್ ಅವರನ್ನು ಅಭಿನಂದಿಸಿದ್ದಾರೆ.

ಈ‌ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ: 

“ಹೃತ್ಪೂರ್ವಕ ಅಭಿನಂದನೆಗಳು ರಿಷಿ ಸುನಾಕ್http://@RishiSunak!  ನೀವು ಬ್ರಿಟನ್ ಪ್ರಧಾನಿಯಾಗುತ್ತಿದ್ದಂತೆಯೇ, ಜಾಗತಿಕ ಸಮಸ್ಯೆಗಳ ಕುರಿತು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ. ಜೊತೆಗೆ  ‘ಮಾರ್ಗಸೂಚಿ 2030’ ಅನ್ನು ಕಾರ್ಯಗತಗೊಳಿಸಲು ನಾನು ಕಾತುರನಾಗಿದ್ದೇನೆ. ನಾವು ನಮ್ಮ ಐತಿಹಾಸಿಕ ಸಂಬಂಧಗಳನ್ನು ಆಧುನಿಕ ಪಾಲುದಾರಿಕೆಯಾಗಿ ಪರಿವರ್ತಿಸುತ್ತಿದ್ದೇವೆ.‌ ಇದಕ್ಕಾಗಿ ‘ಸಜೀವ ಸೇತುವೆ'ಯಾದ ಬ್ರಿಟನ್ನಿನ ಭಾರತೀಯರಿಗೆ‌ ದೀಪಾವಳಿಯ ವಿಶೇಷ ಶುಭಾಶಯಗಳು.

***


(रिलीज़ आईडी: 1870708) आगंतुक पटल : 236
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam