ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾರ್ಗಿಲ್‌ನಲ್ಲಿ ನಮ್ಮ ವೀರ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಲಿರುವ ಪ್ರಧಾನಿ

Posted On: 24 OCT 2022 9:49AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಗಿಲ್‌ಗೆ ಬಂದಿಳಿದಿದ್ದಾರೆ, ಅಲ್ಲಿ ಅವರು ನಮ್ಮ ವೀರ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ.

 ಪ್ರಧಾನ ಮಂತ್ರಿಗಳ ಕಚೇರಿ ಈ ಕುರಿತು ಹೀಗೆ ಟ್ವೀಟ್ ಮಾಡಿದೆ:
 

 

*****


(Release ID: 1870789) Visitor Counter : 139