ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತಿ ಹೊಸ ವರ್ಷದ ಅಂಗವಾಗಿ ಎಲ್ಲಾ ಗುಜರಾತಿಗಳಿಗೆ ಶುಭಾಶಯ ಕೋರಿದ ಪ್ರಧಾನ ಮಂತ್ರಿ
Posted On:
26 OCT 2022 11:29AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಎಲ್ಲ ಗುಜರಾತಿಗಳಿಗೆ ಶುಭಾಶಯ ಕೋರಿದ್ದಾರೆ. ಹೊಸ ವರ್ಷ ಪ್ರತಿಯೊಬ್ಬರ ಜೀವನವನ್ನು ಬೆಳಕಿನಿಂದ ತುಂಬಲಿ ಮತ್ತು ಎಲ್ಲರನ್ನೂ ಪ್ರಗತಿಯ ಪಥದಲ್ಲಿ ಮುನ್ನಡೆಸಲಿ ಎಂದು ಅವರು ಹಾರೈಸಿದ್ದಾರೆ. ಗುಜರಾತ್ ಸದಾ ಸಾಧನೆಗಳ ಹೊಸ ಎತ್ತರಕ್ಕೆ ಏರಲಿ ಎಂದೂ ಅವರು ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು,
"સૌ ગુજરાતીઓને નવા વર્ષની અંતઃકરણપૂર્વકની શુભેચ્છાઓ…!!
આજથી શરૂ થતુ નવું વર્ષ આપના જીવનને પ્રકાશમય કરી પ્રગતિના પંથે દોરી જાય….નવા સંકલ્પો, નવી પ્રેરણાઓ તથા નવા લક્ષ્યો સાથે ગુજરાત હરહંમેશ સિદ્ધિના ઉચ્ચ સોપાનો સર કરે તેવી અભિલાષા સાથે નૂતન વર્ષાભિનંદન..." ಎಂದು ಹೇಳಿದ್ದಾರೆ.
******
(Release ID: 1870941)
Read this release in:
Malayalam
,
Marathi
,
English
,
Urdu
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu