ಪ್ರಧಾನ ಮಂತ್ರಿಯವರ ಕಛೇರಿ
ಮೊರ್ಬಿ ದುರಂತದ ಬಗ್ಗೆ ಗುಜರಾತ್ ಸಿಎಂ ಜೊತೆ ಪ್ರಧಾನಮಂತ್ರಿ ಮಾತುಕತೆ
प्रविष्टि तिथि:
30 OCT 2022 7:51PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮೊರ್ಬಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಮಾತನಾಡಿದ್ದಾರೆ. ರಕ್ಷ ಣಾ ಕಾರ್ಯಾಚರಣೆಗಾಗಿ ತಂಡಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಶ್ರೀ ನರೇಂದ್ರ ಮೋದಿ ಅವರು ಕೋರಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
‘‘ ಮೊರ್ಬಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ http://PM @narendramodi ಗುಜರಾತ್ http://CM @Bhupendrapbjp ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರಕ್ಷ ಣಾ ಕಾರ್ಯಾಚರಣೆಗಳಿಗಾಗಿ ತಂಡಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಅವರು ಕೋರಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ವಿಸ್ತರಿಸಬೇಕು,’’ ಎಂದು ಅವರು ಸೂಚಿಸಿದ್ದಾರೆ.
***
(रिलीज़ आईडी: 1872110)
आगंतुक पटल : 186
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam