ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿಗಳು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.
प्रविष्टि तिथि:
31 OCT 2022 12:13PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದಂದು ಇಂದು (2022ರ ಅಕ್ಟೋಬರ್ 31) ರಾಷ್ಟ್ರಪತಿ ಭವನದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಮತ್ತು ಅಧಿಕಾರಿಗಳು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಲು ರಾಷ್ಟ್ರಪತಿ ಅವರು ಇಂದು ಬೆಳಗ್ಗೆ ನವದೆಹಲಿಯ ಸರ್ದಾರ್ ಪಟೇಲ್ ಚೌಕ್ ಗೆ ಭೇಟಿ ನೀಡಿದರು.
*****
(रिलीज़ आईडी: 1872240)
आगंतुक पटल : 222