ಪ್ರಧಾನ ಮಂತ್ರಿಯವರ ಕಛೇರಿ
ಕಾಶಿಯಲ್ಲಿ ತಮಿಳು ನಟ ವಿಶಾಲ್ ಅವರ ಅದ್ಭುತ ಅನುಭವವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 NOV 2022 10:01PM by PIB Bengaluru
ಕಾಶಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ತಮಿಳು ನಟ ವಿಶಾಲ್ ಅವರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ನಟನ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು
“ನೀವು ಕಾಶಿಯಲ್ಲಿ ಅದ್ಭುತ ಅನುಭವ ಹೊಂದಿದ್ದಕ್ಕಾಗಿ ಸಂತಸವಾಗಿದೆ” ಎಂದು ಹೇಳಿದ್ದಾರೆ.
*****
(ಪ್ರಕಟಣೆ ಐ.ಡಿ.: 1873310)
ವಿಸಿಟರ್ ಕೌಂಟರ್ : 160
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam