ಪ್ರಧಾನ ಮಂತ್ರಿಯವರ ಕಛೇರಿ
106 ವರ್ಷದ ಶ್ಯಾಮ್ ಸರನ್ ನೇಗಿ ತಮ್ಮ ಮತ ಚಲಾಯಿಸಿದ್ದಕ್ಕೆ ಪ್ರಧಾನಮಂತ್ರಿ ಶ್ಲಾಘನೆ
Posted On:
02 NOV 2022 10:08PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 106 ವರ್ಷದ ಶ್ಯಾಮ್ ಸರನ್ ನೇಗಿ ಅವರು 34ನೇ ಬಾರಿಗೆ ತಮ್ಮ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ.
ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ:
"ಇದು ಶ್ಲಾಘನೀಯ ಮತ್ತು ಕಿರಿಯ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸ್ಫೂರ್ತಿಯಾಗುತ್ತದೆ" ಎಂದು ಹೇಳಿದ್ದಾರೆ.
****
(Release ID: 1873461)
Visitor Counter : 134
Read this release in:
Marathi
,
Tamil
,
Malayalam
,
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Telugu