ಪ್ರಧಾನ ಮಂತ್ರಿಯವರ ಕಛೇರಿ
ಪರಿಸರ ಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಎಲ್ಲರಿಗೂ ಅಭಿನಂದನೆ ತಿಳಿಸಿದ ಪ್ರಧಾನಿ
Posted On:
05 NOV 2022 11:32AM by PIB Bengaluru
ಪರಿಸರ ಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ತೊಡಗಿರುವ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ. ಇದರಿಂದ ಮೂಲಸೌಕರ್ಯ ಸೃಷ್ಟಿ ಮತ್ತು ಮರುಬಳಕೆ ಆರ್ಥಿಕತೆ ಎರಡಕ್ಕೂ ಉತ್ತೇಜನ ಸಿಗಲಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಗಡಿ ರಸ್ತೆಗಳ ಸಂಘಟನೆಯ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
"ಮೂಲಸೌಕರ್ಯ ಸೃಷ್ಟಿ ಮತ್ತು ಮರುಬಳಕೆ ಆರ್ಥಿಕತೆ ಎರಡೂ ಉತ್ತೇಜನ ಪಡೆಯುತ್ತವೆ. ಈ ಪ್ರಯತ್ನದಲ್ಲಿ ತೊಡಗಿರುವ ಎಲ್ಲರಿಗೂ ಅಭಿನಂದನೆಗಳು." ಎಂದು ಪ್ರಧಾನಿಯವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
***
(Release ID: 1873977)
Visitor Counter : 124
Read this release in:
Gujarati
,
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Odia
,
Tamil
,
Telugu
,
Malayalam